ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡಬೇಕು: ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಒತ್ತಾಯ
ಬೆಂಗಳೂರು, ಫೆ. 8: ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷ ಬಸವರಾಜ ದಿಂಡೂರ ಮಾತನಾಡಿ, ಮಹೇಶ್ ಕುಮಟಹಳ್ಳಿ ಅವರು ಮಾತೃ ಪಕ್ಷದ ಆರೋಪವನ್ನು ಸಹಿಸಿಕೊಂಡು ಬಿಜೆಪಿಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಮಾತು ಪಾಲಿಸದೆ ಅವರನ್ನು ಸಂಪುಟದಂದ ಹೊರಗಿಟ್ಟಿರುವ ಮರ್ಮವೇನು ಎಂದು ಪ್ರಶ್ನಿಸಿದರು.
ನಮ್ಮ ಸಮಾಜವನ್ನು ನಿಕೃಷ್ಟವಾಗಿ ಕಾಣಬೇಡಿ. ನಮ್ಮ ಸಮಾಜದಲ್ಲೂ ಮುಖ್ಯಮಂತ್ರಿಯಾಗುವ ನಾಯಕರಿದ್ದಾರೆ. ಹಾಗಾಗಿ ನಮ್ಮ ಜನಾಂಗದ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಜೊತೆಗೆ ಇನ್ನೆರಡು ಸ್ಥಾನವನ್ನು ನಮ್ಮ ಸಮಾಜದವರಿಗೆ ಮೀಸಲಡಬೇಕು ಎಂದು ಮನವಿ ಮಾಡಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 