ಮಾಕಪ್ಪನವರಿಗೆ ಪಿಎಚ್‌ಡಿ ಪದವಿ
Makappa gets PhD degree
ಶಿಗ್ಗಾವಿ20 : ತಾಲೂಕಿನಶ್ಯಾಡಂಬಿ ಗ್ರಾಮದ ಶರೀಫ ನೀಲಪ್ಪ ಮಾಕಪ್ಪನವರ ಸಾಂಸ್ಕೃತಿಕ ಸ್ಥಿತ್ಯಂತರ ಹಾವೇರಿ ಜಿಲ್ಲೆಯನ್ನು ಅನುಲಕ್ಷಿಸಿ ಎನ್ನುವ ವಿಷಯದ ಕುರಿತು ಸಂಶೋಧನಾ ಮಹಾಪಬಂಧ ಸಿದ್ಧಪಡಿಸಿ ಜಾನಪದ ಅಧ್ಯಯನ ವಿಭಾಗಕ್ಕೆ ಸಲ್ಲಿಸಿದರು. ಈ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ. ವಿಶ್ವವಿದ್ಯಾಲಯದ ನುಡಿ ಹಬ್ಬ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದವಿ ಪ್ರಧಾನ ಮಾಡಲಾಗುವುದು.ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾದ ಪ್ರೊ. ಸಿ.ಟಿ ಗುರುಪ್ರಸಾದ್ ಅವರು ಇವರಿಗೆ ಮಾರ್ಗದರ್ಶನ ಮಾಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 