ಎಲಬುರ್ಗ

ಮೀಸಲಾತಿ ಹೋರಾಟ ಯಶಸ್ವಿಗೊಳಿಸಿ: ನಿಂಗೋಜಿ

ಮೀಸಲಾತಿ ಹೋರಾಟ ಯಶಸ್ವಿಗೊಳಿಸಿ: ನಿಂಗೋಜಿ

ಯಲಬುರ್ಗಾ 08: ವೀರಶೈವ ಪಂಚಮಸಾಲಿ ಸಮಾಜಕ್ಕೆ ಸರ್ಕಾರ ಮೀಸಲಾತಿ ನೀಡುವಲ್ಲಿ ಮೀನಮೇಷ ಎಣಿಸುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಕೂಡಲೇ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಮತು ಸರ್ಕಾರ ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಒತ್ತಾಯಿಸಿ ನಾಳೆ ಸೋಮವಾರ ಪಂಚಮಸಾಲಿ ಲಿಂಗಾಯತ್ ಗೌಡ, ಮಲೇಗೌಡ, ದೀಕ್ಷಾ ಲಿಂಗಾಯತರು, ಸಮಾಜಕ್ಕೆ ಮೀಸಲಾತಿ ಕೊಡಬೇಕೆಂದು ಒತ್ತಾಯಿಸಿ ಸೋಮವಾರ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾ ವೀರಶೈವ ಲಿಂಗಾಯತ್ ಪಂಚಮಸಾಲಿ ಸಮಾಜದ ಕಾರ್ಯದರ್ಶಿ ರಾಜಶೇಖರ ಎಂ. ನಿಂಗೋಜಿ ಕರಮುಡಿ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. 


ಸುದ್ದಿ ಓದಿ