ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಮಲಿಯಪ್ಪ ಆಯ್ಕೆ
Maliyappa elected as SDMC President
ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಮಲಿಯಪ್ಪ ಆಯ್ಕೆ
ಹೊಸಪೇಟೆ 15: ತಾಲ್ಲೂಕಿನ ಗಾದಿಗನೂರು ಪ್ರಾಥಮಿಕ, ಪ್ರೌಢ,ಹಾಗೂ ಪದವಿಪೂರ್ವ ಕಾಲೇಜ್ ಒಳಗೊಂಡಂತೆ ಕೆ.ಪಿಎಸ್.ಶಾಲೆಗೆ ಶಾಸಕರಾದ ಹೆಚ್.ಆರ್.ಗವಿಯಪ್ಪ ಶಿಪಾರಸ್ಸಿನ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೇಖರ್ಪ ಹೊರಪೇಟೆ ಗಾದಿಗನೂರು ಗ್ರಾಮದ ಕೆ.ಎಸ್.ಮಲಿಯಪ್ಪ ಮುಂದಿನ ಆದೇಶದವರೆಗೆ ನೂತನ ಎಸ್.ಎಇ.ಎಂ.ಸಿ ಅಧ್ಯಕ್ಷರಾಗಿ ಆದೇಶ ಹೊರಡಿಸಿರುತ್ತಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಸಮಾಜ ಸೇವಕ ಗುರುದತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೌಕರರ ಸಂಘ ಪದಾಧಿಕಾರಿಗಳು, ಶಿಕ್ಷಕರು, ಗಾದಿಗನೂರು ಗ್ರಾಮದ ಶಿಕ್ಷಣ ಪ್ರೇಮಿಗಳು ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 