ಸಚಿವ ಡಾ.ಯತೀಂದ್ರ ಗೆ ಮಲ್ಲನಗೌಡ ಸನ್ಮಾನ
Mallana Gowda felicitates Minister Dr. Yathindra
ದೇವರಹಿಪ್ಪರಗಿ 07 : ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ವಿಜಯಪುರ ಜಿಲ್ಲೆಗೆ ಹಾಗೂ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮಲ್ಲನಗೌಡ ಬಿರಾದಾರ(ಕೆಸರಟ್ಟಿ) ಅವರು ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ನಂತರ ಮಾತನಾಡಿ, ನೂತನ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಜನಪರ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಶುಭ ಹಾರೈಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ, ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 