ಮಲ್ಲಿಕಾರ್ಜುನ ಹುಣಶ್ಯಾಳಗೆ ಭಗೀರಥ ಪ್ರಶಸ್ತಿ ಪ್ರದಾನ
Mallikarjuna Hunashyala presented with Bhagiratha Award
ಮಲ್ಲಿಕಾರ್ಜುನ ಹುಣಶ್ಯಾಳಗೆ ಭಗೀರಥ ಪ್ರಶಸ್ತಿ ಪ್ರದಾನ
ವಿಜಯಪುರ 27: ದಿ. 26 ರಂದು ಜಿಲ್ಲಾ ಉಪ್ಪಾರ ಸೇವಾ ಸಂಘ, ವಿಜಯಪುರ ಹಾಗೂ ವಿಜಯಪುರ ಜಿಲ್ಲಾ ಉಪ್ಪಾರ ನೌಕರರ ಸಂಘ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಉಪ್ಪಾರ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಭಗೀರಥ ಪ್ರಶಸ್ತಿ ನೀಡಿ ಸನ್ಮಾನ ಮಾಡಿ ಗೌರವಿಸಲಾಯಿತು.
ತಾಲೂಕಿನ ಸವನಹಳ್ಳಿ ಗ್ರಾಮದ ಸ್ವಾಮಿ ವಿವೇಕಾನಂದ ಸಮಗ್ರ ಗ್ರಾಮೀಣಾಭಿವೃದ್ಧಿ ಯುವಕ ಸಂಘದ ಸಂಚಾಲಕರು ಹಾಗೂ ಅಧ್ಯಕ್ಷರಾದ ಮಲ್ಲಿಕಾರ್ಜುನ ಹುಣಶ್ಯಾಳ ಇವರು ಸಾಮಾಜಿಕ ಕಾಳಜಿ ಹಾಗೂ ಸಮಾಜ ಸೇವೆ ಮತ್ತು ಸರಕಾರಿ ಶಾಲೆಗಳ ಹಾಗೂ ಗ್ರಾಮದ ಯುವಕರ ಅಭಿವೃದ್ಧಿಗೆ ಇವರು ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಭಗೀರಥ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಕ್ಕಪ್ಪ ಯಡವೆ, ಪುಂಡಲೀಕ ಉಪ್ಪಾರ, ಸಂಗಪ್ಪ ಪಡಸಲಗಿ, ಶ್ರೀನಿವಾಸಿದ್ದು ವಿಶ್ವನಾಥ ಶಿವಶಂಕರ ಶ್ರೀಶೈಲ ಅಂಬಲಿ ಸಿದ್ದು ಪಡಸಲಗಿ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 