ಮೀನು ಹಿಡಿಯಲು ಹೋಗಿ ವ್ಯಕ್ತಿ ಸಾವು
Man dies while fishing
ಯಮಕನಮರಡಿ, 16 ; ಸಮೀಪದ ಹಿಡಿಕಲ್ ಜಲಾಶಯದ ಹಿನ್ನಿರಿನಲ್ಲಿ ದಿ.15 ರಂದು ಸಂಜೆ 4:00ಗೆ ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳಿಗೆ ಮೃತಪಟ್ಟ ಘಟನೆ ವರದಿ ಯಾಗಿದೆ ಮೃತಪಟ್ಟ ವ್ಯಕ್ತಿಯ ಹೆಸರು ಕಲ್ಲಪ್ಪ ಮಾರುತಿ ಬರಗಾಲಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಳಗಾವಿ ಮೀನುಗಾರಿಕಾ ಜಂಟಿ ನಿರ್ದೇಶಕ ಎನ್ ಕುಮಾರ್ ಸಂತೋಷ್ ಕೊಪ್ಪದ್ ಇವರು ಬೆಟ್ಟಿ ನೀಡಿದ್ದು ಇರುತ್ತದೆ ಸದರ್ ಪ್ರಕರಣವು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾದದ್ದು ಇರುತ್ತದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 