ಮೀನು ಹಿಡಿಯಲು ಹೋಗಿ ಸಾವು: ಕುಟುಂಬಕ್ಕೆ ಪರಿಹಾರ ವಿತರಣೆ
Man dies while fishing: Compensation distributed to family
ಬೆಳಗಾವಿ 19: ದಿ. 18ರಂದು ಯಮಕನಮರಡಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಆಗಮಿಸಿದ್ದ ಜಲ್ಲಾ ಉಸ್ತುವಾರಿ ಸಚಿವ ಸತೀಶ್ ಅಣ್ಣ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ತಾಲೂಕ ದಂಡಾಧಿಕಾರಿಗಳು ಮಂಜುಳಾ ನಾಯಿಕ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ವರ್ಗ ಮೀನುಗಾರಿಕೆ ಇಲಾಖೆ ಎಲ್ ಸಂತೋಷ್ ಕುಮಾರ್ ಜಂಟಿ ನಿರ್ದೇಶಕರು ಉಪ ನಿರ್ದೇಶಕರು ಬೆಳಗಾವಿ ಹಾಗೂ ಗಂಗಾಧರ್ ಶಿಂದೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಬೆಳಗಾವಿ ಸ್ಥಳೀಯ ಸಂಕಷ್ಟ ಪರಿಹಾರ ನಿಧಿ ಸದಸ್ಯರಾದ ನಿಂಗಪ್ಪ ಕೊಚ್ಚರಿಗಿ ಸಮೀರ್ ಸೊಲ್ಲಾಪೂರಿ ಸ್ಥಳೀಯ ಅಧ್ಯಕ್ಷರು ಬಿಸ್ಮಿಲ್ಲಾ ಮೀನುಗಾರಿಕೆ ಸಹಕಾರಿ ದೇವಪ್ಪ ಹೊನ್ನೂರಿ ಮುಂತಾದವರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 