ಫೆಬ್ರವರಿ 28ರಂದು ಮಂಗಳೂರು ಪಾಲಿಕೆ ಮೇಯರ್ ಚುನಾವಣೆ
ಮಂಗಳೂರು, ಫೆ.12 ಮಂಗಳೂರು ನಗರ ಪಾಲಿಕೆಯ ಮೇಯರ್ ಚುನಾವಣೆ ಫೆಬ್ರವರಿ 28ರಂದು ನಡೆಯಲಿದೆ ಎಂದು ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿದೆ.ಮೈಸೂರು ಪ್ರಾದೇಶಿಕ ಆಯುಕ್ತ ವಿಶ್ವನಾಥ್ ವಿ. ಅವರು ಚುನಾವಣೆ ನಡೆಸಿಕೊಡಲಿದ್ದಾರೆ.ಮೇಯರ್ ಚುನಾವಣೆ 21ನೇ ಸಾಲಿನ ಮೀಸಲಾತಿ ರೋಸ್ಟರ್ ಪದ್ಧತಿಯಂತೆ ನಡೆಯಲಿದ್ದು, ಈ ಬಾರಿ ಬಿಸಿಎಂ ಎ ಅಭ್ಯರ್ಥಿಗೆ ಮೇಯರ್ ಹುದ್ದೆ ಮೀಸಲಾಗಿದೆ. ಉಪ ಮೇಯರ್ ಹುದ್ದೆ ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿಗೆ ಮೀಸಲಾಗಿದೆ.ನವೆಂಬರ್ 12ರಂದು ನಡೆದ 60 ಸದಸ್ಯ ಬಲದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳನ್ನು ಪಡೆದು ಬಹುಮತ ಹೊಂದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 