ಇಂಡಿ

ಮಂಜುನಾಥಗೆ ಭಾರತ ಗೌರವ ಪ್ರಶಸ್ತಿ ಪ್ರದಾನ

ಮಂಜುನಾಥಗೆ ಭಾರತ ಗೌರವ ಪ್ರಶಸ್ತಿ ಪ್ರದಾನ


ಇಂಡಿ: ಪಟ್ಟಣದ ಅಕ್ಕಮಹಾದೇವಿ ಸೌಹಾರ್ದದ ಗೌರವಾಧ್ಯಕ್ಷ ಮಂಜುನಾಥ ಕಾಮಗೊಂಡ ಅವರಿಗೆ ಗೋವಾ ರಾಜ್ಯದ ಪಣಜಿ ನಗರದಲ್ಲಿ ಶನಿವಾರ ನಡೆದ ಗೋವಾ ಕಲಾ ಉತ್ಸವ ಕಾರ್ಯಕ್ರಮದಲ್ಲಿ ಭಾರತ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಅಖಿಲ ಗೋವಾ ಕನ್ನಡಿಗರ ಮಹಾಸಂಘ ಗೋವಾ, ಸ್ನೇಹ ಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಅವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಗೋವಾ ಕನ್ನಡ ಸಂಘದ ಅಧ್ಯಕ್ಷ ಸಿದ್ದಣ್ಣ ಮೇಟಿ, ಚಿತ್ರನಟಿ ಡಾ. ಪೂಜಾ ರಮೇಶ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. 

28 ಇಂಡಿ 3: 

ಇಂಡಿ: ಪಟ್ಟಣದ ಅಕ್ಕಮಹಾದೇವಿ ಸೌಹಾರ್ದದ ಗೌರವಾಧ್ಯಕ್ಷ ಮಂಜುನಾಥ ಕಾಮಗೊಂಡ ಅವರಿಗೆ ಗೋವಾ ರಾಜ್ಯದ ಪಣಜಿ ನಗರದಲ್ಲಿ ಶನಿವಾರ ನಡೆದ ಗೋವಾ ಕಲಾ ಉತ್ಸವ ಕಾರ್ಯಕ್ರಮದಲ್ಲಿ ಭಾರತ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. 


ಸುದ್ದಿ ಓದಿ