ಮಂಜುನಾಥ ಶಿವಾನಂದ ಆಚಾರ್ಯ ಕಾಣೆ
Manjunath Sivananda Acharya is missing
ಕಾರವಾರ, ಜ.23: ಮಂಜುನಾಥ ಶಿವಾನಂದ ಆಚಾರ್ಯ (28 ವರ್ಷ) ಸಾ.ಮಿಣಿಹಿತ್ಲು, ಹುರಳಿಸಾಲ, ವೆಂಕ್ಟಾಪುರ ಗ್ರಾಮ , ಭಟ್ಕಳ ತಾಲೂಕು ಈತನು ಜ.17 ರಂದು ಭಟ್ಕಳದ ಸೀಮಾ ರಕ್ತಾ ತಪಾಸಣಾ ಕೆಂದ್ರದಲ್ಲಿ ಕೆಲಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋದವನು ಕೆಲಸಕ್ಕೂ ಹೋಗದೆ, ಮನೆಗೆ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಎಲ್ಲಿಯೋ ಹೋಗಿ ಕಾಣಿಯಾಗಿದ್ದಾರೆ.
ಚಹರೆ: ಗೋಧಿ ಮೈಬಣ್ಣ, ಉದ್ದನೆಯ ಮುಖ, ತೆಳ್ಳನೆಯ ಮೈಕಟ್ಟು, 5.6 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾನೆ. ಬಿಳಿ ಬಣ್ಣದ ಉದ್ದ ತೋಳಿನ ಟೀ ಶರ್ಟ, ಕಾಫಿ ಪ್ಯಾಂಟ್ ಧರಿಸಿದ್ದಾನೆ. ಇವರು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ 08385-227333, ಪಿಎಸ್‌ಐ ಭಟ್ಕಳ ಗ್ರಾಮೀಣ ಠಾಣೆ- 9480805252, ಪೊಲೀಸ್ ಕಂಟ್ರೋಲ್ ರೂಂ ಕಾರವಾರ- 08382-226550/122/100 ಗೆ ಸಂಪರ್ಕಿಸಬಹುದು ಎಂದು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನೀರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 