ಮನೋಛಾಯ.ಎಸ್ ಗೆ ಪಿಎಚ್ಡಿ ಪದವಿ
Manochaya.S gets PhD degree
ಬಳ್ಳಾರಿ 15: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸೂಕ್ಷ್ಮಜೀವಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಮನೋಛಾಯ.ಎಸ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿವಿಯ ಸೂಕ್ಷ್ಮಜೀವಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ.ಕೃಷ್ಣವೇಣಿ ಆರ್. ಅವರ ಮಾರ್ಗದರ್ಶನದಲ್ಲಿ “ಸ್ಟಡೀಸ್ ಆನ್ ದ ಇನ್ ವೈವೋ ಮಾಸ್ ಮಲ್ಟಿಪ್ಲಿಕೇಶನ್ ಆಫ್ ಎಂಟಮೋಪ್ಯಾಥೋಜೆನಿಕ್ ನೇಮಟೋಡ್, ಹೆಟಿರೊರಾ್ಯಬ್ಡೈಟಿಸ್ ಇಂಡಿಕಾ ಟುವರ್ಡ್ಸ್ ಡೆವೆಲಪ್ಮೆಂಟ್ ಆಫ್ ಪೊಟೆಂಟ್ ಬಯೋಕಂಟ್ರೋಲ್ ಏಜೆಂಟ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನಲೆಯಲ್ಲಿ ಪಿಎಚ್ಡಿ ನೀಡಲಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 