ಸಿಂಧಗಿ

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರಅಲಿ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರಅಲಿ ಆಯ್ಕೆ

ಸಿಂದಗಿ 16: ತಾಲೂಕ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರಅಲಿ ಇಮಾಮಸಾಬ ಮುಜಾವರ ಅವರನ್ನು ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ ಆದೇಶದ ಮೇರೆಗೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ ಪೂಜಾರಿ ಹಾಗೂ ಶಾಸಕರಾದ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಸಿಂದಗಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರಅಲಿ ಇಮಾಮಸಾಬ ಮುಜಾವರ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. 


ಸುದ್ದಿ ಓದಿ