ಪಿಪಿಪಿ ಮೆಡಿಕಲ್ ಕಾಲೇಜ್ ಸ್ಥಾಪನೆ ವಿರುದ್ಧದ ಹೋರಾಟಕ್ಕೆ ಅನೇಕ ಮುಖಂಡರ ಬೆಂಬಲ
Many leaders support the fight against the establishment of PPP Medical College
ಬಿಜಾಪುರ್ ನಗರದಲ್ಲಿ ಪಿಪಿಪಿ ಮೆಡಿಕಲ್ ಕಾಲೇಜ್ ಸ್ಥಾಪನೆ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ರವಿಕಾಂತ್ ಬಗಲಿ ನಗರಸಭೆ ಮಾಜಿ ಅಧ್ಯಕ್ಷರಾದ ಗಜಾನನ್ ಚೌದರಿ ಪ್ರಕಾಶ್ ಮಿರ್ಜಿ ರವೀಂದ್ರ ಲೋನಿ, ಉಮೇಶ್ ವಂದಾಲ್ ಶಿವಾನಂದ ಬೂಯಾರ ರಾಜು ಬಿರಾದಾರ್ ಮಲ್ಲು ಕುಂಬಾರ್ ಬಾಬು ಚೌಹಾನ್ ಸಂತೋಷ್ ಚೌಹಾನ್ ರವೀಂದ್ರ ಕುಲಕರ್ಣಿ ಮಹಾನಗರ ಪಾಲಿಕೆ ಹಾಗೂ ನಗರಸಭೆ ಸದಸ್ಯರ ವೇದಿಕೆ ಇಂದ ಬೆಂಬಲ ವ್ಯಕ್ತಪಡಿಸಲಾಯಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 