ಲಕ್ಕುಂಡಿ, ಜಕನಾಯ್ಕನಕೊಪ್ಪ ಗ್ರಾಮಗಳ ಅನೇಕ ಕಾಮಗಾರಿಗಳಿಗೆ ಚಾಲನೆ
Many works in Lakkundi and Jakanaikanakoppa villages launched
ನೇಸರಗಿ 20: ಇಲ್ಲಿಗೆ ಸಮೀಪದ ಜಕನಾಯ್ಕನಕೊಪ್ಪ ಗ್ರಾಮದಲ್ಲಿ ಸಿ ಸಿ ರಸ್ತೆ, ವಾಲ್ಮೀಕಿ ಭವನ ನಿರ್ಮಾಣಕ್ಕೆ ಅಂದಾಜು 43 ಲಕ್ಷ ರೂಪಾಯಿಗಳ ಅನುಧಾನದ ಕಾಮಗಾರಿಗಳಿಗೆ ಮತ್ತು ಲಕ್ಕುಂಡಿ ಗ್ರಾಮದಲ್ಲಿ ಹೊಲದ ರಸ್ತೆ ಕಡಿಕರಣ, ವೀರಭದ್ರೇಶ್ವರ ದೇವಸ್ಥಾನದಿಂದ ಕಡಿಕರಣ ಮತ್ತು ಸುನದೊಳಿ ಅವರ ಮನೆಯವರೆಗೆ ಸಿ ಸಿ ರಸ್ತೆ ಮತ್ತು ಸಿ ಸಿ ಚರಂಡಿ ನಿರ್ಮಾಣ ಅಂದಾಜು 45 ಲಕ್ಷ ರೂಪಾಯಿಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ನೆರವೇರಿಸಿದರು. ಈ ಸಂದರ್ಭದಲ್ಲಿ ಜಕನಾಯ್ಕನಕೊಪ್ಪ ಮತ್ತು ಲಕ್ಕುಂಡಿ ಗ್ರಾಮಗಳ, ಗುರುಮಾತೆ, ಸಮಸ್ತ ಗುರು ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 