80ನೇ ವರ್ಷಾಚರಣೆ ಕಂಡ ಮಾರ್ಕೆಟ್ ಗಣಪತಿ
Market Ganapathi Marks 80th Anniversary
ಲೋಕದರ್ಶನ ವರದಿ
ಯಮಕನಮರಡಿ 23: ಪಟ್ಟಣದ ಬಜಾಜಾರಪೇಟೆಯಲ್ಲಿ ಗಣಪತಿ ಉತ್ಸವದ 80ನೇ ವರ್ಷದ ಆಚರಣೆ ಸಂಭ್ರಮದಿಂದ ನಡೆಯಿತು. ಈ ಸಂದರ್ಭದಲ್ಲಿ ವರದಶಂಕರ ಪೂಜೆ, ರುದ್ರಾಭಿಷೇಕ, ದಾನಿಗಳಿಗೆ ಸನ್ಮಾನ ಹಾಗೂ ಮಹಾಪ್ರಸಾದ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ಹುನಶಿಕೊಳ್ಳ ಮಠದ ಸಿದ್ದಬಸವ ದೇವರು, ಹತ್ತರಗಿ ಕಾರಿಮಠದ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಹರಿಮಂದಿರದ ಡಾ. ಆನಂದ ಮಹಾರಾಜ ಗೋಸಾವಿ ಅವರು ಆಗಮಿಸಿ ಆಶೀರ್ವಚನ ನೀಡಿದರು. ಉತ್ಸವ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 