ರಾಣೆಬೆನ್ನೂರ

ಮಾಕಂರ್ಡೇಶ್ವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಖೋಖೋದಲ್ಲಿ ಪ್ರಥಮ ಸ್ಥಾನ

ಮಾಕಂರ್ಡೇಶ್ವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಖೋಖೋದಲ್ಲಿ ಪ್ರಥಮ ಸ್ಥಾನ

ರಾಣಿಬೆನ್ನೂರ, 13: ತಾಲೂಕಿನ ಕಮದೋಡ ಗ್ರಾಮದ ರೇನಬೋ ಪಬ್ಲಿಕ್ ಶಾಲೆಯ ಆವರಣದಲ್ಲಿ ಮಂಗಳವಾರ ನಡೆದ ತಾಲೂಕ ಮಟ್ಟದ ಕ್ರಿಡಾಕೂಟದಲ್ಲಿ ಮಾಕನೂರು ಮಾಕಂರ್ಡೇಶ್ವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಬಾಲಕರ ಖೋಖೋದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.  

ಸಾಧನೆ ಗೈದ ವಿದ್ಯಾರ್ಥಿಗಳಿಗೆ ಶಿಕ್ಷಕರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರುಮತ್ತು ಸದಸಚಿುರು ಅಭಿನಂದನೆ ಸಲ್ಲಿಸಿದರು. 


ಸುದ್ದಿ ಓದಿ