ಇಂದಿನಿಂದ ಮಾರುತೇಶ್ವರ ಜಾತ್ರಾ ಮಹೋತ್ಸವ
Maruteshwara Jatra festival begins today
ಬಾಗಲಕೋಟ 03 : ಜಿಲ್ಲೆಯ ರಬಕವಿ -ಬನಹಟ್ಟಿ ತಾಲೂಕಿನ ಸೈದಾಪುರ- ಸಮೀರವಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ. ಮಾರುತೇಶ್ವರ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು. ಗುರುವಾರ ದಿನಾಂಕ: 04-06- 2026 ರಂದು ಕೊಂಡದ ಪೂಜೆ. ಶುಕ್ರವಾರ ದಿನಾಂಕ 05-06-2026 ರಂದು ನಡು ಓಕಳಿ. ಶನಿವಾರ ದಿನಾಂಕ 06-06-2026 ರಂದು ಕಡೆ ಓಕಳಿ ಜರುಗುವುದು ಮುಂಜಾನೆ 6:00 ಗಂಟೆಗೆ ಅಭಿಷೇಕ ಕಾರ್ಯಕ್ರಮ ಜರುಗುವುದು ಮಧ್ಯಾಹ್ನ 12:00ಗೆ ಅನ್ನ ಪ್ರಸಾದ ಜರುಗುವುದು. ಹಲಗಿ ಮೇಳದೊಂದಿಗೆ ಪೂಜೆ ಕಾರ್ಯಕ್ರಮ ಜರಗಿತು. ಊರಿನ ಗಣ್ಯ ಮಾನ್ಯರು ಹಾಗೂ ಗ್ರಾಮದ ಎಲ್ಲಾ ಯುವಕರು. ಮತ್ತು ಮಾರುತೇಶ್ವರ ಜಾತ್ರಾ ಕಮಿಟಿ ಸೈದಾಪುರ- ಸಮೀರವಾಡಿ. ಮಾರುತೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 