ಮಾರುತಿ ಪೂಜಾರ್ ಗುಪ್ತವಾರ್ತೆ ಘಟಕಕ್ಕೆ ವರ್ಗಾವಣೆ
ಲೋಕದರ್ಶನ ವರದಿ
ಕೊಪ್ಪಳ 24: ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಪೊಲೀಸ್ ಠಾಣೆಯ ಸಿವ್ಹಿಲ್ ಹೆಡ್ ಕಾನ್ಸ್ಟೇಬಲ್ ಮಾರುತಿ ಪೂಜಾರ್ ಅವರನ್ನು ಕೊಪ್ಪಳದ ರಾಜ್ಯ ಗುಪ್ತವಾರ್ತೆ ಘಟಕಕ್ಕೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರು ಪತ್ರದನುಸಾರ ವರ್ಗಾವಣೆ ಮಾಡಲಾಗಿದೆ.
ಬೇವೂರು ಪೊಲೀಸ್ ಠಾಣೆಯ ಸಿವ್ಹಿಲ್ ಹೆಡ್ ಕಾನ್ಸ್ಟೇಬಲ್ ಮಾರುತಿ ಪೂಜಾರ್ ಅವರು ಜನಾನುರಾಗಿ ಜಿಲ್ಲೆಯಲ್ಲಿ ಉತ್ತಮ ಸೇವೆಯನ್ನು ಒದಗಿಸಿ ಈ ಹಿಂದೆ ಕೊಪ್ಪಳದ ರಾಜ್ಯ ಗುಪ್ತವಾರ್ತೆ ಘಟಕದಲ್ಲಿ ಸೇವೆ ಸಲ್ಲಿಸುವಾಗ ಮುಖ್ಯಮಂತ್ರಿಗಳ ಪದಕ ಪಡೆದಿದ್ದಾರೆ, ಇವರು ಎಲ್ಲೇ ಕಾರ್ಯ ನಿರ್ವಹಿಸಿದರೂ ಎಲ್ಲಾರಿಂದ ಉತ್ತಮ ಪ್ರಶಂಸೆ ಪಡೆದಿದ್ದಾರೆ.
ಬೇವೂರು ಪೊಲೀಸ್ ಠಾಣೆಯಲ್ಲಿ ಸಿವ್ಹಿಲ್ ಹೆಡ್ ಕಾನ್ಸ್ಟೇಬಲ್ ಮಾರುತಿ ಪೂಜಾರ್ ಅವರನ್ನು ಪೊಲೀಸ್ ಇನ್ಸ್ಪೇಕ್ಟರ್ ಶಂಕರ ನಾಯಕ್, ಎಎಸ್ಐ ರಾಜಮಹ್ಮದ್ ಹಾಗೂ ಪೋಲೀಸ್ ಸಿಬ್ಬಂದಿ ಅಭಿನಂದಿಸಿ ಬೀಳ್ಕೊಟ್ಟರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 