ಸಾರ್ವಜನಿಕರಿಗೆ ಮಾಸ್ಕ್ ವಿತರಣೆ
ಲೋಕದರ್ಶನವರದಿ
ಬ್ಯಾಡಗಿ06: ತಾಲೂಕಿನ ಕಾಗಿನೆಲೆ ಗ್ರಾಮದ ಪೋಲಿಸ್ ಠಾಣೆಯ ಎ.ಎಸ್.ಆಯ್. ಅಶೋಕ ಕೊಂಡ್ಲಿ ಅವರು ರವಿವಾರ ತಮ್ಮ ಮದುವೆಯ 25 ವರ್ಷಗಳ ನೆನಪಿಗಾಗಿ ಸಾರ್ವಜನಿಕರಿಗೆ ಮಾಸ್ಕ್ಗಳನ್ನು ಹಾಗೂ ಬಡ ನಿರ್ಗತಿಕ ಕುಟುಂಬದ ಜನರಿಗೆ ಊಟದ ವಿತರಣೆಯೊಂದಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವ ಮೂಲಕ ತಮ್ಮ 25 ನೇ, ವರ್ಷದ ಮದುವೆ ಸಂಭ್ರಮವನ್ನು ಆಚರಿಸಿಕೊಂಡರು.
ಪೋಲಿಸ ಇಲಾಖೆಯಲ್ಲಿ ಬಹಳಷ್ಟು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಶೋಕ ಕೊಂಡ್ಲಿಯವರು ಉತ್ತಮ ಕವಿಗಳಾಗಿದ್ದು, ತಮ್ಮ ಕವನಗಳ ಮೂಲಕ ಕೊರೊನಾ ವೈರಸ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲು ಮುಂದಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಟ್ಟಿನಲ್ಲಿ ಸಕರ್ಾರದ ಲಾಕ್ಡೌನ್ ಆದೇಶವನ್ನು ಪರಿಪಾಲಿಸಬೇಕೆಂದು ಮನವಿಯನ್ನು ಮಾಡಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 