ವೋಟ್ ಚೋರಿ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ
Massive protest rally against voter fraud
ದೆಹಲಿಯ ರಾಮಲೀಲಾ ಮೈದಾನದಲ್ಲಿ ವೋಟ್ ಚೋರಿ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಕೆಪಿಸಿಸಿ ಸಂಯೋಜಕರಾದ ನಿಸಾರಅಮ್ಮದ್ ಖಾಜಿ, ಕಾಂಗ್ರೆಸ್ ಮುಖಂಡರಾದ ಕಮಲಪ್ಪ ಕಟ್ಟಿಮನಿ, ಗೀರೀಶ ದೊಡ್ಡಮನಿ ಹಾಗೂ ಕಾಂಗ್ರೆಸ್ ಮುಖಂಡರಾದ ಹುಲ್ಲಪ್ಪ ಹಳ್ಳೂರ ಮಾಜಿ ತಾ.ಪಂ ಸದಸ್ಯರು, ಹನಮಂತ ಪೂಜಾರ, ರೆಹಮಾನ್ ನಧಾಪ್ ಮುಂತಾದವರು ಪಾಲೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 