ಮಾತಾ ಪಬ್ಲಿಕ್ ಶಾಲೆ: ಶೈಕ್ಷಣಿಕ ಆರಂಭೋತ್ಸವ
ಲೋಕದರ್ಶನವರದಿ
ರಾಣೇಬೆನ್ನೂರು ಜೂ.4: ಇಲ್ಲಿನ ಚೋಳಮರಚಿಚಿಡೇಶ್ವರ ನಗರದ ಮಾತಾ ಪಬ್ಲಿಕ್ ಶಾಲೆಯ ಶೈಕ್ಷಣಿಕ ಆರಂಭೋತ್ಸವ ಕಾರ್ಯಕ್ರಮವು ಅದ್ಧೂರಿಯಾಗಿ ಸ್ವಾಗತಿಸಿ ಆಚರಿಸಲಾಯಿತು. ಮಕ್ಕಳಿಂದ ಅಕ್ಷರ ಜ್ಞಾನ ಆರಂಭಕ್ಕೆ ಅಕ್ಷತೆ ಕಾಳಿನಲ್ಲಿ ಅಕ್ಷರ ಬರೆಸುವುದರ ಮೂಲಕ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು.
ಉಪಚಿಾಧ್ಯಕ್ಷ ಕೆ ಎಫ್ ಆನ್ವೇರಿ, ವ್ಯವಸ್ಥಾಪಕ ಚನಬಸಪ್ಪ ಎಸ್ ಸೇರಿದಂತೆ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 