ಮಟ್ಕಾ : ಓರ್ವನ ಬಂಧನ
Matka: One arrested-Belagavi
ಬೆಳಗಾವಿ 12: ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಕಲ್ಯಾಣ ಮಟ್ಕಾ ಓಸಿ ಎಂ ಜೂಜಾಟ ಆಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿ ಆತನಿಂದ ರೂ. 840 ನಗದು ಹಣ ಹಾಗೂ ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತ ಮಾಡಿಕೊಂಡಿದ್ದಾರೆ.
ಉಚಗಾಂವ ಅಂಬೇಡ್ಕರ ಗಲ್ಲಿ ನಿವಾಸಿ ಸಂತೋಷ ಅಪ್ಪಾಜಿ ಮೋರೆ (40) ಆರೋಪಿಯಾಗಿದು, ದಿ.11ರಂದು ಈತ ಬೆಳಗುಂದಿ ಗ್ರಾಮದಲ್ಲಿ ಜೈ ಭವಾನಿ ಟೀ ಸ್ಟಾಲ್ ಹಿಂದೆ, ಕಾಜು ಗಿಡಗಳ ಜಮೀನದಲ್ಲಿ ಮಟ್ಕಾ ಓಸಿ ಆಡುತ್ತಿದ್ದಾಗ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಮಪಿಎಸ್‌ಐ ಶ್ವೇತಾ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ರೂ. 840 ನಗದು ಹಣ ಹಾಗೂ ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶ ಪಡಿಸಿಕೊಂಡಿದ್ದಾರೆ.
ಆರೋಪಿ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 