ಮೌಲಾನಾ ಅಬುಲ್ ಕಲಾಂ ಆಜಾದ ಜನ್ಮದಿನ: ಜಾಥಾ
Maulana Abul Kalam Azad's birthday: Jatha
ಜಮಖಂಡಿ 12: ದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ ಅವರ ಜನ್ಮ ದಿನ ಹಿನ್ನಲೆಯಲ್ಲಿ ಸರ್ಕಾರಿ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಯ ವಿದ್ಯಾರ್ಥಿಗಳು ನಗರದಲ್ಲಿ ರಾಷ್ಟ್ರೀಯ ಶಿಕ್ಷಣ ದಿನದ ಜಾಥಾ ನಡೆಸಿದರು.
ಹಳೆ ತಹಸೀಲ್ದಾರ ಕಚೆರಿ ಆವರಣದಿಂದ ದೇಸಾಯಿ ವೃತ್‌ದವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಜಾಗೃತಿ ಬಿತ್ತಿ ಪತ್ರಗಳನ್ನು ಹಿಡಿದು ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕಾ ವಿಸ್ತರಣಾಧಿಕಾರಿ ಸಂತೋಷ ಬಾಡಗಿ, ಶಾಲೆಯ ಮುಖ್ಯಶಿಕ್ಷಕ ಬಸವರಾಜ ಮಾದರ, ಶಿಕ್ಷಕರಾದ ಇಮಾಮಸಾಬ ಮಸೂತಿ, ಅಶೋಕ ಹಂಡೆನ್ನವರ, ಮಲ್ಲಪ್ಪ ಅಡಾಳಟ್ಟಿ, ಬಸವರಾಜ ಶಿರೋಳ, ಮಹೇಶ ಮುಧೋಳ, ಹಣಮಂತ ಎಂಟೆತ್ತ, ಸದಾಶಿವ ತುರಾದಿ, ಅಜರ ಪೆಂಡಾರಿ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 