ಬೀಳಗಿಯವರ ಆತ್ಮಕ್ಕೆ ಶಾಂತಿಸಿಗಲಿ: ಕುಕನೂರ ಶ್ರೀ
May Bilagi's soul rest in peace: Kukanoor Sri
ಕುಕನೂರ ನ 26: ಮಹಾಂತೇಶ್ ಬೀಳಗಿ ಅವರು ಕರ್ನಾಟಕದ ಒಬ್ಬ ಹಿರಿಯ ಮತ್ತು ದಕ್ಷ ಐಎಎಸ್ ಅಧಿಕಾರಿ ಆಗಿದ್ದರು. ಕಲಬುರಗಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರು ಮತ್ತು ಅವರ ಇಬ್ಬರು ಸಹೋದರರ ನಿಧನದ ಸುದ್ದಿ ಈ ನಾಡಿನ ಜನರಿಗೆ ಅತ್ಯಂತ ನೋವು ತಂದಿದೆ ಎಂದು ಕುಕನೂರ ಅನ್ನದಾನೀಶ್ವರ ಮಠದ ಪೂಜ್ಯ ಮಹಾದೇವ ಸ್ವಾಮೀಜಿ ಹೇಳಿದರು.
ಅವರು ಕುಕನೂರ ಪಟ್ಟಣದ ಮುಂಡರಗಿ ಅನ್ನದಾನೀಶ್ವರ ಶಾಖಾಮಠದಲ್ಲಿ ಮಾತನಾಡುತ್ತ ಅವರ ಪ್ರಾಮಾಣಿಕತೆ ಮತ್ತು ದಕ್ಷ ಸೇವೆಯನ್ನು ಕರ್ನಾಟಕದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಸ್ಮರಿಸಿದ್ದಾರೆ.
ಅವರ ನಿಧನವು ರಾಜ್ಯದ ಆಡಳಿತ ವಲಯಕ್ಕೆ ತುಂಬಲಾರದ ನಷ್ಟ ಮತ್ತು ಅವರ ಕುಟುಂಬಕ್ಕೆ ದುಃಖ ತಡಿಯುವ ಶಕ್ತಿಯನ್ನ ಭಗಭಂತ ನೀಡಲಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 