ಫೆ 1ರಿಂದ ಮಾಯಕ್ಕಾ ದೇವಿ ಜಾತ್ರಾ ಮಹೋತ್ಸವ
Mayakka Devi Jatra festival from February 1st
ರಾಯಬಾಗ, 16 : ತಾಲೂಕಿನ ಚಿಂಚಲಿ ಪಟ್ಟಣದ ಶ್ರೀ ಮಾಯಕ್ಕ ದೇವಿ ಜಾತ್ರಾ ಮಹೋತ್ಸವವು ಫೆ.1 ರಿಂದ 9 ರವರೆಗೆ ವಿಜೃಂಭಣೆಯಿಂದ ಜರುಗಲಿದೆ. ಫೆ.5 ರಂದು ಶ್ರೀ ಮಾಯಕ್ಕದೇವಿಯ ಮಹಾನೈವೇದ್ಯ ಮತ್ತು ಪಲ್ಲಕ್ಕಿ ಉತ್ಸವ ಜರುಗಲಿದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಭಕ್ತರ ಆರಾಧ್ಯ ದೈವವಾಗಿರುವ ಮಾಯಕ್ಕ ದೇವಿ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸದ್ಭಕ್ತರು ಪಾಲ್ಗೊಳ್ಳುವ ಮೂಲಕ ದೇವಿಯ ದರ್ಶನ ಪಡೆಯಬೇಕು.ಜಾತ್ರೆಗೆ ಬರುವ ಭಕ್ತರಿಗೆ ಶ್ರೀ ಮಾಯಕ್ಕ ದೇವಸ್ಥಾನ ಟ್ರಸ್ಟ ಕಮಿಟಿಯಿಂದ ಎಲ್ಲ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದು ಟ್ರಸ್ಟ ಕಮಿಟಿ ಅಧ್ಯಕ್ಷ ಜಿತೇಂದ್ರ ಜಾಧವ ತಿಳಿಸಿದ್ದಾರೆ.ಫೋಟೊ: 16 ರಾಯಬಾಗ 2ಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ಚಿಂಚಲಿ ಪಟ್ಟಣದ ಶ್ರೀ ಮಾಯಕ್ಕ ದೇವಿ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 