ಮಾಯಕ್ಕಾದೇವಿಯ ಜಾತ್ರಾ ಕುಂಭಮೇಳ
Mayakkadevi's Fair Kumbh Mela
ರಾಯಬಾಗ 08 : ಪಟ್ಟಣದ ಚಿಂಚಲಿ ರಸ್ತೆ ಗಡದ ಬಸ್ತಿಯ ಹತ್ತಿರವಿರುವ ಎಡಿ ಮಾಯಕ್ಕಾದೇವಿಯ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರ ದಂದು ಅಂಭಾಭವಾಣಿ ಮಂದಿರದಿಂದ ದೇವಿಯ ಭಾವಚಿತ್ರ ಹಾಗೂ ಸುಮಂಗಲಯರಿಂದ ಕುಂಭಮೇಳ ಮತ್ತು ವಾದ್ಯ ಮೇಳದೊಂದಿಗೆ ಮೆರವಣಿಗೆ ಅತ್ಯಂತ ಸಡಗರ ಸಂಭ್ರಮದಿಂದ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ದೇವಿಯ ಮಂದಿರವರೆಗೆ ಜರುಗಿತು. ನಂತರ ಉಡಿ ತುಂಬುವ ಕಾರ್ಯಕ್ರಮ ಮತ್ತು ಮಹಾಪ್ರಸಾದ ಜರುಗಿತು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 