ವೈದ್ಯಕೀಯ ಸಂಘಗಳ ಮುಷ್ಕರ: ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮ
Medical associations' strike: Legal action if healthcare services are disrupted
ಬೆಂಗಳೂರು: ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಸಿರುವ "ನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಲಭ್ಯತೆ ಕುರಿತು ಜನಸಾಮಾನ್ಯರಲ್ಲಿ ಆತಂಕ ವ್ಯಕ್ತವಾಗಿದೆ. ಈ "ನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರ್ತವ್ಯಕ್ಕೆ ಗೈರಾಗುವವರ "ರುದ್ಧ ಕಾನೂನು ಕ್ರಮ ಕೈಗೊಳ್ಳುವ ಆಯ್ಕೆಗಳನ್ನು ಸರ್ಕಾರ ಪರೀಶೀಲಿಸುತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬಹುಕಾಲದಿಂದ ಬಾಕಿ ಇರುವ ಸೇವಾ ಬೇಡಿಕೆಗಳ ಈಡೇರಿಕೆಗೆ ಒತ್ತಾುಸಿ
""ಧ ವೈದ್ಯಕೀಯ ಸಿಬ್ಬಂದಿ ಸಂಘಗಳು ಹಂತ ಹಂತವಾಗಿ ಸೇವೆ ಸ್ಥಗಿತಗೊಳಿಸುವುದಾಗಿ ಘೋಸಿವೆ. ಎರಡೂವರೆ ವರ್ಷಕ್ಕೂ ಹೆಚ್ಚು ಕಾಲ ಕಾಯುತ್ತಿದ್ದೇವೆ. ಪದೋನ್ನತಿ, ಕ್ಯಾಡರ್ ನಿಯಮಗಳು, "ರಿಯ ಹುದ್ದೆಗಳ ಭರ್ತಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ಸರ್ಕಾರ ವೈದ್ಯಕೀಯ ಸಂಘದ (ಏಉಒಓಂ) ಅಧ್ಯಕ್ಷ ಡಾ. ರ"ಂದ್ರನಾಥ್ ಎಂ. ಮೇಟಿ ತಿಳಿಸಿದ್ದಾರೆ.
ಮಾರ್ಚ್ 11ರಿಂದ 15ರವರೆಗೆ ಹೊರರೋಗಿ "ಭಾಗ (ಓಕಆ) ಸೇವೆಗಳು ಸ್ಥಗಿತಗೊಳ್ಳಲಿವೆ; ತುರ್ತು ಚಿಕಿತ್ಸೆ ಮಾತ್ರ ಮುಂದುವರಿಯಲಿದೆ. ಮಾರ್ಚ್ 16ರಿಂದ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತುರ್ತು ಸೇವೆಗಳನ್ನು ಒಳಗೊಂಡಂತೆ ಸಂಪೂರ್ಣ ಕರ್ತವ್ಯ ಬ"ಷ್ಕಾರ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಸುಮಾರು 65 ಸಾ"ರದಿಂದ 80 ಸಾ"ರ ಸಿಬ್ಬಂದಿ, ಅದರಲ್ಲೂ ರ್್ಟರಾಯ ಆರೋಗ್ಯ "ುಷನ್ (ಓಊಒ) ಸಿಬ್ಬಂದಿ ಸೇರಿದಂತೆ, ಹಲವರು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಸರ್ಕಾರ ನಮ್ಮೆಲ್ಲರ ಮೇಲೂ ಕ್ರಮ ಕೈಗೊಳ್ಳಲಿ, ನಾವು ನಮ್ಮ ನಿರ್ಧಾರದಿಂದ "ಂದೆ ಸರಿಯುವುದಿಲ್ಲ ಎಂದು ಮೇಟಿ ಹೇಳಿದರು. ದೀರ್ಘಕಾಲದಿಂದ ಖಾಲಿ ಇರುವ ಹುದ್ದೆಗಳ ಕಾರಣ "ರಿಯ ವೈದ್ಯರು ಪದೋನ್ನತಿ ಇಲ್ಲದೇ ನಿವೃತ್ತಿಯಾಗುತ್ತಿದ್ದಾರೆ ಎಂದು ಅವರು ಹೇಳಿದರು.
ರೋಗಿಗಳಿಗೆ ಉಂಟಾಗುವ ತೊಂದರೆಗಾಗಿ ಸಂಘ ಕ್ಷಮೆಯಾಚಿಸಿದ್ದರೂ, ಜವಾಬ್ದಾರಿ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 