ಅಂಗನವಾಡಿ ಕಾರ್ಯಕತರ್ೆಯರಿಗೆ ವೈದ್ಯಕೀಯ ಕಿಟ್ ವಿತರಣೆ
ಶಿಗ್ಗಾವಿ 26: ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿಯವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ದಿ ಯೋಜನೆಯ ಅಂಗನವಾಡಿ ಕಾರ್ಯಕತರ್ೆಯರಿಗೆ, ಸಹಾಯಕಿಯರಿಗೆ, ಮತ್ತು ಕಚೇರಿ ಸಿಬ್ಬಂದಿಗಳಿಗೆ ಕೊರೋನಾ ಮುಂಜಾಗ್ರತಾ ವಹಿಸಲು ಮತ್ತು ಹೆಚ್ಚು ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ ಅಪಾಯದಲ್ಲಿರುವುದನ್ನು ಅರಿತು 450 ವೈದ್ಯಕೀಯ ಕಿಟ್ಗಳನ್ನು ನೀಡಿದ್ದು ಅವುಗಳನ್ನು ಕಾಯರ್ಾಲಯದಲ್ಲಿಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೀತಾ ವಾಡಕರ ಅವರು ಅಂಗನವಾಡಿ ಕಾರ್ಯಕತರ್ೆಯರಿಗೆ, ಸಹಾಯಕಿಯರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಕಾಯರ್ಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು