ಜು. 19 ರಂದು ಕುರಿ ಸಾಕಾಣಿಕೆ, ಉಣ್ಣೆ ಉತ್ಪಾದಕರ ಸಂಘದ ಸಭೆ
Meeting of the Sheep Rearing and Wool Producers' Association on July 19
ಲೋಕದರ್ಶನ ವರದಿ
ವಿಜಯಪುರ 16 : ಜಿಲ್ಲಾ ಕುರುಬರ ಕುರಿ ಸಾಕಣಿಕೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ವಿಶೇಷ ಸರ್ವ ಸಾಧಾರಣ ಸಾಮಾನ್ಯ ಸಭೆ ಇದೆ ಜುಲೈ 19 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೇಂದ್ರ ಬಸ್ ನಿಲ್ದಾಣ ಬಳಿಯಿರುವ ನರಸಿಂಹ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ವಿಶೇಷ ಅಧಿಕಾರಿ ಮತ್ತು ಸಹಕಾರ ಅಭಿವೃದ್ಧಿ ಅಧಿಕಾರಿ ಆರ್. ಎಸ್. ಆಳೂರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಂಘದ ಸರ್ವ ಸದಸ್ಯರು ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಸಂಘದ ಕಾರ್ಯದರ್ಶಿ ಶಂಕರ ಬಾಡಗಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 