ರೋಣದಲ್ಲಿ ಬರ ಪರಿಸ್ಥಿತಿ ಕುರಿತು ಸಭೆ
Meeting on drought situation in Rona
ಗದಗ 09: ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ನೇತೃತ್ವದಲ್ಲಿ ರೋಣ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶನಿವಾರ ರೋಣ ಹಾಗೂ ಗಜೇಂದ್ರಗಡ ತಾಲ್ಲೂಕುಗಳ ಬರಪರಸ್ಥಿತಿ ಕುರಿತು ಸಭೆ ಜರುಗಿತು.ಈ ವೇಳೆ ಗ್ಯಾರಂಟಿ ಸಮಿತಿ ಅಧ್ಯಕ್ಷರುಗಳಾದ ಮಿತುನ್ ಪಾಟೀಲ, ಜಿಲ್ಲಾಧಿಕಾರಿ ಸಿಎನ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಜಂಟಿ ನಿರ್ದೇಶಕ ಚಿದಾನಂದ ಸೇರಿದಂತೆ ತಹಶಿಲ್ದಾರರಾದ ನಾಗರಾಜ ಕೆ, ಕಿರಣಕುಮಾರ, ಇಓ ಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ; ಕಾಣೆಯಾದ ನಾಟಕ, 6 ತಿಂಗಳ ಬಳಿಕ ಪ್ರಕರಣ ಬಯಲು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 