ಸಚಿವರ ಸೌಹಾರ್ದ ಬೆಟ್ಟಿ ಸ್ಥಳೀಯ ಪತ್ರಕರ್ತರಿಂದ ಜಾರಕಿಹೊಳಿ ಸನ್ಮಾನ
Minister's friendly Betty honored with Jarakiholi by local journalists
ಲೋಕದರ್ಶನ ವರದಿ
ಯಮಕನಮರಡಿ 24 : ಸ್ಥಳೀಯ ಶಾಸಕರು ಹಾಗೂ ರಾಜ್ಯ ಲೋಕೋಪಯೋಗಿ ಸಚಿವರು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಸತೀಶ್ ಅಣ್ಣ ಜಾರಕಿಹೊಳಿ ಅವರು ದಿನಾಂಕ 23ರಂದು ಯಮಕನ ಮರಡಿ ಗ್ರಾಮಕ್ಕೆ ಬೆಟ್ಟಿ ನೀಡಿ ಸ್ಥಳೀಯ ಪತ್ರಕರ್ತರ ಬಳಗದಿಂದ ಸನ್ಮಾನ ಸ್ವೀಕರಿಸಿದರು. ನಂತರ ನೂತನ ಗ್ರಂಥಾಲಯಕ್ಕೆ ಭೇಟಿ ನೀಡಿ ಪರೀಶೀಲಿಸಿದರು ಅಲ್ಲದೆ ಸ್ಥಳೀಯ ಸುಕ್ಷೇತ್ರ ಹುಣಸಿಕೊಳ್ಳಮಠಕ್ಕೆ ಬೆಟ್ಟಿ ನೀಡಿ ಅಲ್ಲಿ ವಿದ್ಯಾರ್ಥಿಗಳೊಂದಿಗೆ ತಮ್ಮ ಸಂತೋಷವನ್ನು ಹಂಚಿಕೊಂಡರು ಶ್ರೀಮಠದ ಪೂಜ್ಯರಾದ ಸಿದ್ದ ಬಸವ ದೇವರು ಸಚಿವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಶ್ರೀಮಠದ ಅಧ್ಯಕ್ಷರಾದ ಈರಣ್ಣ ಬಿಸಿ ರೊಟ್ಟಿ ಗೀರೀಶ್ ಮಿಸ್ರಿ ಕೋಟಿ ಸಿದ್ದಪ್ಪ ಶಿಳ್ಳಿ ಹಾಗೂ ಸರ್ವ ಆಡಳಿತ ಮಂಡಳಿಯ ಸದಸ್ಯರು ಹಾಗೂ ಯುವ ನಾಯಕರಾದ ಕಿರಣ್ ಸಿಂಗ್ ರಜಪೂತ್ ಮಹಾದೇವ್ ಪಟೋಳಿ ಮತ್ತು ಗ್ರಾಮದ ಪ್ರಮುಖರು ಸ್ಥಳೀಯ ಗ್ರಾಂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು ಸಚಿವರು ಗ್ರಾಮಸ್ಥರಿಂದ ಕುಂದು ಕೊರತೆಗಳ ಬಗ್ಗೆ ಮನವಿ ಪತ್ರಗಳನ್ನು ಸ್ವೀಕರಿಸಿದರು ಅಲ್ಲದೆ ಬರುವ ಜುಲೈ ಒಂದರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಸದರಿಯವರನ್ನು ಆಹ್ವಾನಿಸಲಾಯಿತು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 