ವೈದ್ಯಕೀಯ ತಪಾಸಣಾ ಕೇಂದ್ರಕ್ಕೆ ಸಚಿವ ಬೊಮ್ಮಾಯಿ ಭೇಟಿ
ಶಿಗ್ಗಾವಿ೧೦ : ತಾಲೂಕಿನ ತಡಸ ಕ್ರಾಸ ಬಳಿ ನಿಮರ್ಿಸಿರುವ ಹೊರದೇಶ, ಹೊರರಾಜ್ಯ, ಜಿಲ್ಲೆಗಳು, ತಾಲೂಕಗಳಿಂದ ಬಂದಂತಹ ಪ್ರಯಾಣಿಕರನ್ನು ಪರಿಶೀಲಿಸಲು ನಿಮರ್ಿಸಿದ ನೋವೆಲ್ ಕೊರೊನಾ ವೈರಸ್ ತಾತ್ಕಾಲಿಕ ವೈದ್ಯಕೀಯ ತಪಾಸಣಾ ಕೇಂದ್ರಕ್ಕೆ ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಬೇಟಿ ನೀಡಿ ಅಲ್ಲಿದ್ದ ತಾಪಮಾನ ತಪಾಸಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ವೈದ್ಯಕೀಯ ಪರಿಕರಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೈಯ, ಸವಣೂರಿನ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ತಾಲೂಕ ದಂಡಾಧಿಕಾರಿ ಪ್ರಕಾಶ ಕುದರಿ, ತಾಲೂಕ ಕಾರ್ಯನಿವರ್ಾಹಕ ಅಧಿಕಾರಿ ಪ್ರಶಾಂತ ತುರಕಾಣಿ, ತಾಲೂಕ ಆರೋಗ್ಯಾಧಿಕಾರಿ ಡಾ|| ಹನುಮಂತಪ್ಪ ಕುಡಚಿ, ತಡಸ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ|| ಮಧನ ಘೋಡ್ಕೆ, ಭಾ.ಜ.ಪ ತಾಲೂಕ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಸೇರಿದಂತೆ ಪೋಲಿಸ ಇಲಾಖೆಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 