ಸಚಿವ ಡಾ. ಎಚ್ ಕೆ ಪಾಟೀಲರಿಂದ ಇಂದಿರಾ ಕ್ಯಾಂಟಿನ ಲೋಕಾರ್ಪಣೆ
Minister Dr. H. K. Patil inaugurated Indira Canteen.
ಗದಗ 15 : ನಗರದ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿ ಬಸ್ ನಿಲ್ದಾಣದಲ್ಲಿ ಆಗಸ್ಟ್ 15 ಶುಕ್ರವಾರದಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಲೋಕಾರೆ್ಣಗೊಳಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅಕ್ಬರ್ಸಾಬ್ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ.ಆರ್ ಸೇರಿದಂತೆ ಗದಗ ಬೆಟಗೇರಿ ನಗರ ಸಭೆ ಸದಸ್ಯರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 