ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರವರಿಗೆ ಸನ್ಮಾನ
Minister Dr. Yathindra Siddaramaiah felicitated
ಧಾರವಾಡ 07 : ಮನಸೂರು ರೇವಣಸಿದ್ದೇಶ್ವರ ಮಹಾಮಠದ ಪೀಠಾಧ್ಯಕ್ಷ ಪೂಜ್ಯ ಡಾ. ಬಸವರಾಜ ದೇವರು ನೂತನ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ರವರು ಹುಬ್ಬಳ್ಳಿಗೆ ಆಗಮಿಸಿದಾಗ ಶಾಲು ಹೋದಿಸಿ ಶ್ರೀಗಳು ಸನ್ಮಾನಿಸಿ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಹೋರಾಟಗಾರರು ಸಭೆಯಲ್ಲಿ ಸಚಿವರೊಂದಿಗೆ ನಡೆದ ಚರ್ಚೆಯಲ್ಲಿ ಶ್ರೀಗಳು ಭಾಗಿಯಾಗಿದ್ದರು ಅನೇಕ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 