ಸಚಿವ ಎಚ್.ಕೆ. ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ
Minister H.K. Patil's tour of Koppal district
ಕೊಪ್ಪಳ 20: ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ್ ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ.
ಸಚಿವರು ಅಂದು ಬೆಳಗ್ಗೆ 9.40 ಗಂಟೆಗೆ ಹೊಸಪೇಟೆಯಿಂದ ರಸ್ತೆಯ ಮೂಲಕ ಹೊರಟು, 10.50ಕ್ಕೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಿರೂರ ಗ್ರಾಮಕ್ಕೆ ಆಗಮಿಸಿ, 11 ಗಂಟೆಗೆ ದಿ. ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಮಧ್ಯಾಹ್ನ 12 ಗಂಟೆಗೆ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 