ಡಬ್ಲ್ಯುಎಚ್ಒ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಸಚಿವ ಹರ್ಷ್ ವರ್ಧನ್
ನವದೆಹಲಿ, ಮೇ 22 ,ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರು ಇಂದು ಅಧಿಕಾರ ಸ್ವೀಕರಿಸಿದರು .
ಮಂಡಳಿಯ 147 ನೇ ಅಧಿವೇಶನದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷ್ ವರ್ಧನ್ ಅವರು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷರಾಗಿ ಜಪಾನಿನ ಡಾ.ಹಿರೋಕಿ ನಕಟಾನಿ ಅವರಿಂದ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 