ನೇಸರಗಿ ಜಿ ಪಂ ಕ್ಷೇತ್ರದ ಅನೇಕ ಕಾರ್ಯಕರ್ತರಿಂದ ಸಚಿವ ಜಾರಕಿಹೊಳಿ ಅವರಿಗೆ ಸತ್ಕಾರ
Minister Jarkiholi was felicitated by many workers of Nesaragi G.P.M.
ನೇಸರಗಿ 08: ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಮಂತ್ರಿ ಮಂಡಲದಲ್ಲಿ ರಾಜ್ಯದ ಲೋಕೋಪಯೋಗಿ ಸಚಿವರಾಗಿ ಆಯ್ಕೆಯಾದ ಸತೀಶ ಜಾರಕಿಹೊಳಿ ಅವರನ್ನು ನೇಸರಗಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಅನೇಕ ಕಾರ್ಯಕರ್ತರು ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ, ಮಂಜುನಾಥ ಹುಲಮನಿ, ನಿಂಗಪ್ಪ ಕುರಗುಂದ, ಆಯುಭ ಗಣಾಚಾರಿ, ಶ್ಯಾನ ರಾಮಣ್ಣವರ, ಸುರೇಶ, ರಾಮಣ್ಣವರ,ದ್ಯಾಮಣ್ಣ ನವಲಗಟ್ಟಿ, ಶ್ರೀನೇಶ ಚಿಕರಾಯಿ, ಲಕ್ಕಪ್ಪ ತಪಲಿ, ಯಲ್ಲಪ್ಪ ಕಾಕಿ, ನಾಗಪ್ಪ ಕರಡಿಗುದ್ದಿ, ದುರ್ಗಪ್ಪ ನವಲಗಟ್ಟಿ, ಬಾಳಪ್ಪ ಮಿಜ್ಜಿ, ಬಸವಣ್ಣೆಪ್ಪ ಕರಡಿಗುದ್ದಿ, ದುರ್ಗಪ್ಪ ಆಡಿನ, ಬಸಪ್ಪ ಕಪಲಿ ಸೇರಿದಂತೆ ನೇಸರಗಿ ಭಾಗದ ಅನೇಕ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹೃದಯ ಪೂರ್ವಕವಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 