ವಿವಿಧೆಡೆ ಮಹಾಪ್ರಸಾದ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar distributed Mahaprasad at various places
ಬೆಳಗಾವಿ 16: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ವಿವಿಧೆಡೆ ಮಹಾಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಭಕ್ತರಿಗೆ ಮಹಾಪ್ರಸಾದ ವಿತರಿಸಿದರು.
ಹಿಂಡಲಗಾ ಜಯನಗರದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಲ್ಲಕ್ಕಿ ಪೂಜೆಯಲ್ಲಿ ಪಾಲ್ಗೊಂಡು, ಮಹಾ ಪ್ರಸಾದ ಸೇವೆಗೆ ಸಚಿವರು ಚಾಲನೆ ನೀಡಿದರು. ಭಕ್ತರಿಗೆ ಪ್ರಸಾದವನ್ನು ಉಣಬಡಿಸಿ, ಬಳಿಕ ಅವರೊಂದಿಗೆ ಕುಳಿತು ಪ್ರಸಾದ ಸ್ವೀಕರಿಸಿದರು.
ನಂತರ ಸಹ್ಯಾದ್ರಿ ನಗರದ ಶಿವಲಿಂಗೇಶ್ವರ ಕಾಲೋನಿಯ ಆದಿ ಶಿವಲಿಂಗೇಶ್ವರ ದೇವಸ್ಥಾನದಲ್ಲಿ (ಶಿವಾಲಯ) ಹಮ್ಮಿಕೊಳ್ಳಲಾಗಿದ್ದ ಮಹಾಪ್ರಸಾದ ಸೇವೆಗೆ ಸಹ ಚಾಲನೆ ನೀಡಿ, ಭಕ್ತಾಧಿಗಳಿಗೆ ಪ್ರಸಾದ ಬಡಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 