ಗ್ರಾಮೀಣ ಪುನರ್ವಸತಿ ನೇಮಕಾತಿ ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar distributed the appointment letter for rural rehabilitation
ಬೆಳಗಾವಿ 17 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಒಟ್ಟು 7 ಗ್ರಾಮ ಪಂಚಾಯತಿಗಳ ’ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ’ (ಗಿಖ) ನೇಮಕಾತಿ ಆದೇಶ ಪತ್ರಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಈ ನೇಮಕಾತಿಯು ಗ್ರಾಮೀಣ ಭಾಗದ ವಿಕಲಚೇತನರ ಸಬಲೀಕರಣ ಹಾಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆಯ್ಕೆಯಾದ ಎಲ್ಲಾ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದ ಸಚಿವರು. ನಿಮ್ಮ ಸೇವೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ತಾಲೂಕಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಂಕರಗೌಡ ಪಾಟೀಲ, ಅಡಿವೇಶ್ ಇಟಗಿ ಹಾಗೂ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ನಾಮದೇವ್ ಬಿಲ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 