ಹಲಗಾ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar participated in the Halaga fair
ಬೆಳಗಾವಿ 23: ಹಲಗಾ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದಲ್ಲಿ ಶನಿವಾರ ಸಂಜೆ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಜಾತ್ರೆಯು ಗ್ರಾಮಸ್ಥರಿಗೆ ಹಾಗೂ ಭಕ್ತರಿಗೆ ಸಮೃದ್ಧಿ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ನೀಡಲಿ ಎಂದು ಅವರು ಹಾರೈಸಿದರು. ಕಾರ್ಯಕ್ರಮದಲ್ಲಿ ಲಕ್ಷ್ಮೀ ಗಜಪತಿ, ರೇಖಾತಾಯಿ, ಡಾಕಲು ಬಿಳಗೋಜಿ, ಲಕ್ಷ್ಮೀ ಸಂತಾಜಿ, ರೂಪಾ ಸುತಾರ್, ಕಲ್ಪನಾ ಹನಮಂತಾಚೆ, ಬಾಳು ದೇಸೂರಕರ್, ಮನು ಬೆಳಗಾಂವ್ಕರ್ ಮುಂತಾದವರು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 