ಬೆಳೆ ಸಮೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar releases crop survey poster
ಬೆಳಗಾವಿ 27: ಕೃಷಿ ಇಲಾಖೆಯ ’ಬೆಳೆ ಸಮೀಕ್ಷೆ’ ನನ್ನ ಬೆಳೆ ನನ್ನ ಹಕ್ಕು ಎಂಬ ಮಾಹಿತಿ ಪೋಸ್ಟರ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿಡುಗಡೆಗೊಳಿಸಿದರು.
ಗೃಹಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರು ರೈತರಿಗೆ ಸರಿಯಾದ ಮಾಹಿತಿ, ಮಾರ್ಗದರ್ಶನ ನೀಡುವಂತಹ ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಚ್.ಡಿ.ಕೋಳೆಕರ್, ಸಹಾಯಕ ಕೃಷಿ ನಿದೇಶಕರಾದ ಎಂ.ಎಸ್.ಪಟಗುಂದಿ ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 