ಅಂಚೆ ಕಛೇರಿ ಸ್ಥಾಪನೆಗೆ ಸಚಿವ ಪ್ರಹ್ಲಾದ್ ಜೋಶಿ ಸಮ್ಮತಿ
Minister Prahlad Joshi approves establishment of post office
ಧಾರವಾಡ 06: ಧಾರವಾಡ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ವಕೀಲರು ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ನೂತನ ಅಂಚೆ ಕಚೇರಿ ಸ್ಥಾಪನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಮ್ಮತಿ ಸೂಚಿಸಿದ್ದಾರೆ.
ಅವರು ಈಚೆಗೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ್. ವಿ.ಏಣಗಿ ನೇತೃತ್ವದಲ್ಲಿ ಸಚಿವರ ನಿವಾಸದಲ್ಲಿ ಭೆಟ್ಟಿ ಆಗಿದ್ದ ಸಂಘದ ಪಧಾಧಿಕಾರಿಗಳ ನಿಯೋಗಕ್ಕೆ ಭರವಸೆ ನೀಡಿದರು.ಈ ಸಂಧರ್ಭದಲ್ಲಿ ರಾಜ್ಯ ಬಾರ್ ಕೌನ್ಸಿಲ್ ಸದಸ್ಯ ವಿ. ಡಿ. ಕಾಮರೆಡ್ಡಿ, ಹಿರಿಯ ವಕೀಲ ಶ್ರೀಕಾಂತ್ ಪಾಟೀಲ್, ಶರಣ ಬಸವ ಅಂಗಡಿ ಸೇರಿದಂತೆ ಹಲವರು ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 