ಸಚಿವ ಸತೀಶ ಜಾರಕಿಹೊಳಿ ಹುಟ್ಟು ಹಬ್ಬ: ಹಾಲು, ಹಣ್ಣು, ಹಂಪಲು ವಿತರಣೆ
Minister Satish Jarkiholi's birthday: Milk, fruits, and apples distributed
ಶಿಗ್ಗಾವಿ 02 : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಯಾಶೀರಖಾನ ಪಠಾಣ ಅವರ ನೇತೃತ್ವದಲ್ಲಿ ರೋಗಿಗಳಿಗೆ ಹಾಲು ಹಣ್ಣು ಹಂಪಲು ವಿತರಿಸಲಾಯಿತು.
ಜೊತೆಗೆ ವಿಶ್ವ ಹಾಲು ದಿನಾಚರಣೆ ಕಾರ್ಯಕ್ರಮ ಅಚರಿಸಲಾಯಿತು. ಈ ಸಂದರ್ಭದಲ್ಲಿ ಸವಣೂರ ತಾಲೂಕ ಕೆ.ಎಂ.ಎಫ್ ನಿರ್ದೇಶಕ ಹಾಗೂ ಸಿ ಬಿ ಯಲಿಗಾರ ಸೇವಾ ಸಂಸ್ಥೆ ಅಧ್ಯಕ್ಷೆ ಶಶಿಧರ ಯಲಿಗಾರ, ಶಿಗ್ಗಾವಿ ತಾಲೂಕ ಕೆ.ಎಂ.ಎಫ್ ನಿರ್ದೇಶಕ ತಿಪ್ಪಣ್ಣಾ ಸಾತಣ್ಣವರ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಗುಡ್ಡಪ್ಪ ಜಲದಿ, ಎಸ್ ಎಫ್ ಮಣಕಟ್ಟಿ, ಗೌಸಖಾನ ಮುನಶಿ, ಮುನ್ನಾ ಲಕ್ಷ್ಮೇಶ್ವರ, ಮಲ್ಲಮ್ಮ ಸೋಮನಕಟ್ಟಿ , ಮಾಲತೇಶ ಶಾಲಿ, ಅತ್ತಾವುಲ್ಲಾ ಖಾಜೇಖಾನವರ, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆ.ಎಂ.ಎಫ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 