ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆ
Minister Satish Jarkiholi, KPCC President Hariprasad meet and exchange greetings
ಬೆಂಗಳೂರು 04: ಕರ್ನಾಟಕ ರಾಜ್ಯದ ಮಂತ್ರಿ ಮಂಡಳದ ಸಚಿವ ಸಂಪುಟದಲ್ಲಿ 5 ನೇ ಭಾರಿಗೆ ಸಚಿವರಾಗಿ ಆಯ್ಕೆಯಾದ ಸಚಿವ ಸತೀಶ ಜಾರಕಿಹೊಳಿ ಅವರ ಗೃಹ ಕಚೇರಿಗೆ ಕೆಪಿಸಿಸಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ನಾಯಕರಾದ ಬಿ ಕೆ ಹರಿಪ್ರಸಾದ ಅವರು ಬೇಟಿ ಮಾಡಿ ಶುಭ ಕೋರಿದರು. ಅದೇ ರೀತಿ ಸಚಿವ ಸತೀಶ ಜಾರಕಿಹೊಳಿ ಅವರು ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಶಾಸಕ ಆಸೀಫ್ ( ರಾಜು ) ಸೇಠ್, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 