ಚಿಕ್ಕೋಡಿ

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಪಾಸಿಟಿವ್....

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಪಾಸಿಟಿವ್....

ಚಿಕ್ಕೋಡಿ ಆಗಸ್ಟ್ 31:  ನಿಪ್ಪಾಣಿ ಶಾಸಕರು ಹಾಗೂ  ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಸಾಮಾಜಿಕ ಜಾಲತಾಣವಾದ ಪೇಸಬುಕ್ ದಲ್ಲಿ ಪಾಸಿಟಿವ ಕುರಿತು ಫೋಸ್ಟ್ ಮಾಡಿದ್ದಾರೆ.

ನನಗೆ ಕೊವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೋವಿಡ್  ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕು ಎಂದು ಮನವಿ ಮಾಡಿದ್ದಾರೆ.  ಸದ್ಯಕ್ಕೆ ನನ್ನ ಆರೋಗ್ಯ ಪರಿಸ್ಥಿತಿ ಸಾಮಾನ್ಯವಾಗಿದ್ದು, ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳೊಂದಿಗೆ ಮತ್ತೆ ಜನಸೇವೆಗೆ ಮರಳುತ್ತೇನೆ ಎಂದು ಫೇಸ್‌ಬುಕ್‌ ನಲ್ಲಿ ಫೋಸ್ಟ್ ಮಾಡಿದ್ದಾರೆ.

ಸುದ್ದಿ ಓದಿ