ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ
Minister launches foot-and-mouth vaccination campaign
ಗದಗ ನವೆಂಬರ್ 4: ಗದಗ ತಾಲೂಕಿನಲ್ಲಿ 2025-26 ನೇ ಸಾಲಿನ ರಾಷ್ಟ್ರೀಯ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 8 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ದಿ: 3-11-2025 ರಿಂದ 2-12-2025 ರವರೆಗೆ ನಡೆಯಲಿದೆ. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಸೋಮವಾರ ಹುಲಕೋಟಿಯಲ್ಲಿ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗದಗ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನದ ಪ್ರಾದಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಗಣ್ಯರು, ಪಶು ಸಂಗೋಪನಾ ಇಲಾಖೆಯ ಗದಗ ತಾಲೂಕಿನ ಪಶು ವೈದ್ಯಾಧಿಕಾರಿಗಳು, ಇತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 