ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕೊಪ್ಪಳ ಜಿಲ್ಲಾ ಪ್ರವಾಸ
Minister of State for Railways V. Somanna's tour of Koppal district
ಕೊಪ್ಪಳ 31: ಭಾರತ ಸರ್ಕಾರದ ಜಲ ಶಕ್ತಿ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು 2026ರ ಜನವರಿ 5 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 10.30ಕ್ಕೆ ತೋರಣಗಲ್ ನಿಂದ ಹೊರಟು ವಿಶೇಷ ರೈಲಿನ ಮೂಲಕ 11.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಕೊಪ್ಪಳದ ಜಿಲ್ಲೆಯ ಗಿಣಿಗೇರಾ-ಮುನಿರಾಬಾದ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 77 ಕ್ಕೆ ಬದಲಾಗಿ ರೈಲ್ವೆ ಮೇಲ್ಸೇತುವೆ (ಆರ್‌ಒಬಿ) ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸುವರು.
ನಂತರ ಕೊಪ್ಪಳದಲ್ಲಿ ಆಯೋಜಿಸಲಾದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ 5.30ಕ್ಕೆ ಕೊಪ್ಪಳದ ಶ್ರೀ ಗವಿಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಂದು ಸಂಜೆ 6.30ಕ್ಕೆ ಕೊಪ್ಪಳದಿಂದ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ರೈಲ್ವೆ ರಾಜ್ಯ ಸಚಿವರ ವಿಭಾಗೀಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 