ಹಳೆ ವಂಟಮೂರಿ ನೂತನ ಗೆಸ್ಟ್ ಹೌಸಕ್ಕೆ ಸಚಿವರ ಆಗಮನ
ಯಮಕನ ಮರಡಿ 09 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಅಣ್ಣಾ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಹಳೇ ವಂಟಮೂರಿ ಗೆಸ್ಟ್ ಹೌಸ್‌ಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸೂಚಿಸಿದರು. ಈ ಸಂದರ್ಭದಲ್ಲಿ ಜನ ಪ್ರತಿನಿಧಿಗಳು ಕಾರ್ಯಕರ್ತರು ಮುಖಂಡರು ಆಪ್ತ ಸಹಾಯಕರು ಉಪಸ್ಥಿತರಿದ್ದರು.