ಕೊಲೆಯಾದ ವಿದ್ಯಾಥರ್ಿನಿಯ ಕುಟುಂಬಕ್ಕೆ ಸಚಿವರ ಸಾಂತ್ವಾನ
ಹಾವೇರಿ16: ಇತ್ತೀಚೆಗೆ ಕೊಲೆಯಾದ ಕಾಲೇಜು ವಿದ್ಯಾಥರ್ಿನಿಯ ಮನೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಅವರು ಕುಟುಂಬದವರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದರು.
ನಗರದ ಜಿ.ಎಚ್.ಕಾಲೇಜಿನಲ್ಲಿ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದ ಮಣ್ಣೂರ ಗ್ರಾಮದ ವಿದ್ಯಾಥರ್ಿನಿ ಸಾವನ್ನಿಪ್ಪಿದ್ದರು.
ಕಳೆದ ದಿನ ಮಣ್ಣೂರ ಗ್ರಾಮದ ವಿದ್ಯಾಥರ್ಿನಿಯ ಮನೆಗೆ ಭೇಟಿ ನೀಡಿ ಕುಟುಂಬದವರೊಂದಿಗೆ ಮಾಹಿತಿ ಪಡೆದು ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಹಿರೇಕೆರೂರು ಶಾಸಕರಾದ ಬಿ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 